ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಮತ್ತೆ ಅರಳಿದ ಕಮಲ : ನೋಟದತ್ತ ಮತದಾರರ ಒಲವು 23576 ಮತ ಚಲಾವಣೆ‌

Picture of RB NEWS

RB NEWS

Bureau Report

ದ‌ ಕ ಜಿಲ್ಲಾ ಸಂಸದರಾಗಿ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಗೆಲುವು ದಾಖಲಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಚೌಟ 764132 ಮತಗಳೊಂದಿಗೆ 149208 ಅಂತರದಿಂದ ಜಯಭೇರಿ ಬಾರಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ 614924 ಮತ ಪಡೆದಿದ್ದಾರೆ.

ಬಹುಜನ ಸಮಾಜ ಪಾರ್ಟಿ ಅಭ್ಯರ್ಥಿ ಕಾಂತಪ್ಪ ಅಲಂಗಾರ್ 4232 ಮತ ಗಳಿಸಿದ್ದಾರೆ.

ಕರುನಾಡ ಸೇವಕರ ಪಾರ್ಟಿ ಅಭ್ಯರ್ಥಿ ದುರ್ಗಾ ಪ್ರಸಾದ್ 2592 ಮತಗಳಿಸಿದ್ದಾರೆ.

ಪಕ್ಷೇತರ ಅಭ್ಯರ್ಥಿ ಸುಪ್ರಿತ್ ಕುಮಾರ್ ಪೂಜಾರಿ 1901 ಮತ.

ಪಕ್ಷೇತರ ಅಭ್ಯರ್ಥಿ ಮ್ಯಾಕ್ಸಿಮ್ ಪಿಂಟೊ 1690 ಮತ.

ಪಕ್ಷೇತರ ಅಭ್ಯರ್ಥಿ ದೀಪಕ್ ರಾಜೇಶ್ ಕುವೆಲ್ಲೊ 976 ಮತ.

ಉತ್ತಮ ಪ್ರಜಾಕೀಯ ಪಾರ್ಟಿ ಪ್ರಜಾಕೀಯ ಮನೋಹರ್ 971 ಮತ.

ಕರ್ನಾಟಕ ರಾಷ್ಟ್ರ ಸಮೀತಿ ರಂಜಿನಿ ಎಂ 776 ಮತ.

ಜಿಲ್ಲೆಯಲ್ಲಿ ಈ‌ ಬಾರಿ ನೋಟಕ್ಕೆ 23576 ಮತ ಚಲಾವಣೆ‌ ಆಗಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top