[t4b-ticker]

ದಿವಂಗತ ಮೇಟಿ ಮುದಿಯಪ್ಪ ನೆನಪಿನ ಯುವ ಕಥಾ ಸ್ಪರ್ಧೆ – 2024

Picture of RB NEWS

RB NEWS

Bureau Report

ದಿವಂಗತ ಮೇಟಿ ಮುದಿಯಪ್ಪ ನೆನಪಿನ ಯುವ ಕಥಾ ಸ್ಪರ್ಧೆ – 2024

ಉಡುಪಿ:  ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ,ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ

ಉಡುಪಿ ಜಿಲ್ಲೆಯ ಯುವ ಸಾಹಿತಿಗಳಿಗಾಗಿ ಸಾಹಿತಿ, ಕವಿ ದಿವಂಗತ ಮೇಟಿ ಮುದಿಯಪ್ಪ ನೆನಪಿನ  ಜಿಲ್ಲಾಮಟ್ಟದ ‘ಯುವ ಕಥಾ ಸ್ಪರ್ಧೆ’-2024 ಆಯೋಜಿಸಲಾಗಿದೆ.

18 ರಿಂದ 35 ವಯೋಮಿತಿಯ ಉಡುಪಿ ಜಿಲ್ಲೆಯ ಯುವಕ ಯುವತಿಯರು ಯಾರೂ ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು.

ಕಥೆ ಕಳುಹಿಸಲು ಕೊನೆಯ ದಿನಾಂಕ ಮಾರ್ಚ್ 30, 2024.

ಸ್ಪರ್ಧೆಯ  ಪ್ರಥಮ ಮತ್ತು ದ್ವಿತೀಯ ಸ್ಥಾನಿಗಳಿಗೆ ನಗದು ಬಹುಮಾನ ತಲಾ ರೂ. 5000 ಹಾಗೂ 3000 ದ ಜೊತೆಗೆ ಪ್ರಶಸ್ತಿ ಪತ್ರ ಹಾಗೂ ಪುಸ್ತಕ ಬಹುಮಾನ ನೀಡಲಾಗುವುದು.

ಕಥೆಯು ಸ್ವರಚಿತವಾಗಿದ್ದು ಡಿಟಿಪಿ ಮಾಡಿದ ಎರಡು ಪ್ರತಿಗಳನ್ನು

ಜನಾರ್ದನ ಕೊಡವೂರು,

ಗೌರವಕಾರ್ಯದರ್ಶಿಗಳು,

ಭಾಮಾ, ಉಡುಪ ಲೇನ್, ಕೆನರಾ ಬ್ಯಾಂಕ್ ಹತ್ತಿರ, ಕೊಡವೂರು, ಅಂಚೆ ,ಕ್ರೋಡಾಶ್ರಮ 576106

ಉಡುಪಿ ಜಿಲ್ಲೆ

ಈ ವಿಳಾಸಕ್ಕೆ ಕಳುಹಿಸಿ ಕೊಡಬೇಕು

ಹೆಚ್ಚಿನ ಮಾಹಿತಿಗಾಗಿ 

98452 40309

ರವಿರಾಜ್ ಎಚ್.ಪಿ 

ಅಧ್ಯಕ್ಷರು, ಕಸಾಪ ಉಡುಪಿ ತಾಲೂಕು ಘಟಕ

ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿರುತ್ತದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top