ದೈವ ಗುಡಿಯ ಸಮೀಪ ಚಿರತೆ ಮರಿ ಪತ್ತೆ!




ಕಾರ್ಕಳ : ಕಲ್ಯಾ ಗ್ರಾಮದ ಗುಳಿಗ ದೈವದ ಗುಡಿಯ ಸಮೀಪ ಕಾಣಿಸಿಕೊಂಡ ಚಿರತೆಯ ಮರಿಯೊಂದನ್ನು ಸ್ಥಳೀಯರು ಗಮನಿದ್ದು, ಅರಣ್ಯ ಇಲಾಖಾಧಿಕಾರಿಗಳ ನೆರವಿನಿಂದ ಸುರಕ್ಷಿತ ಸ್ಥಳಕ್ಕೆ ಬಿಟ್ಟುಬಿಡಲಾಗಿದೆ.
ತಾಯಿಯಿಂದ ಬೇರ್ಪಟ್ಟು ಅಸಹಾಯಕವಾಗಿದ್ದ ಆ ಪುಟ್ಟ ಮರಿಯನ್ನು ಮೊದಲು ಸ್ಥಳೀಯರು ಗಮನಿಸಿದ್ದಾರೆ. ಬಳಿಕ ಅರಣ್ಯ ಇಲಾಖೆಗೆ ಮಾಹಿತಿ . ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳು ಗ್ರಾಮಸ್ಥರ ನೆರವಿನೊಂದಿಗೆ ಪುಟ್ಟ ಚರಿತ್ರೆ ಮರಿಯನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ.
ನಿಟ್ಟೆ ಸಮೀಪ ಚಿರತೆಯ ಮರಿಯೊಂದು ಕಾಣಿಸಿಕೊಂಡಿದೆ. ಇಲ್ಲಿನ ಕಲ್ಯ ಗ್ರಾಮದ ಗುಳಿಗ ದೈವದ ಗುಡಿಯ ಸಮೀಪ ಚಿರತೆಯ ಮರಿ ಅವಿತು ಕುಳಿತಿತ್ತು. ತಾಯಿಯಿಂದ ಬೇರ್ಪಟ್ಟು ಅಸಹಾಯಕವಾಗಿದ್ದ ಈ ಪುಟ್ಟ ಮರಿಯನ್ನು ಮೊದಲು ಸ್ಥಳೀಯರು ಗಮನಿಸಿದ್ದಾರೆ. ಬಳಿಕ ಅರಣ್ಯ ಇಲಾಖೆಗೆ ಮಾಹಿತಿ . ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳು ಗ್ರಾಮಸ್ಥರ ನೆರವಿನೊಂದಿಗೆ ಪುಟ್ಟ ಚರಿತ್ರೆ ಮರಿಯನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ.
ಕಲ್ಯ ಗ್ರಾಮದ ಪಡುಮನೆ ಲಕ್ಷ್ಮಣ ಶೆಟ್ಟಿ ಇವರ ಜಾಗದಲ್ಲಿ ಕಂಡುಬಂದಿದ್ದು. ಸ್ಥಳೀಯ ಸಾಮಾಜಿಕ ಕಾರ್ಯಕರ್ತ ರಘುಪತಿ ಪೂಜಾರಿ ಇವರು ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡಿ ಚಿರತೆ ಮರಿಯನ್ನು ಸ್ಥಳಾಂತರಿಸಿರುತ್ತಾರೆ.
[






































