ಕಾರ್ಕಳ : ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇದರ ಜೀರ್ಣೋದ್ದಾರ ಅಂಗವಾಗಿ ಸೂರಾಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ) ಇವರ ಆಶ್ರಯದಲ್ಲಿ ಗುಂಡಾಜೆಯ ಶಾಲಾ ವಠಾರದಿಂದ ಶ್ರೀ ಕ್ಷೇತ್ರಕ್ಕೆ ಶ್ರೀ ದೇವರ ನಾಮ ಸಂಕೀರ್ತನೆ ಭಜನೆಯೊಂದಿಗೆ ಪಾದಯಾತ್ರೆ ನಡೆಯಿತು.
ಗುರುವಾರ ಸಂಜೆ ನಡೆದ ಈ ಕಾರ್ಯಕ್ರಮದಲ್ಲಿ ಆಸ್ತಿಕ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರು.