ಉಡುಪಿ: ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರು ನೇಮಕಗೊಂಡಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಇವರು ಈ ಅದೇಶ ಹೊರಡಿಸಿ ಕಿಶನ್ ಹೆಗ್ಡೆ ಅವರನ್ನು ಅಧ್ಯಕ್ಷರನ್ನಾಗಿ ಘೋಷಿಸಿದ್ದಾರೆ.
Bureau Report