ನೂತನ ಪೊಲೀಸ್ ವಸತಿ ಗೃಹಕ್ಕೆ ಶಿಲಾನ್ಯಾಸ
ವರದಿ : ರಾಯಿ ರಾಜಕುಮಾರ ಮೂಡುಬಿದಿರೆ
ಮೂಡುಬಿದರೆ: ಮೂಡುಬಿದಿರೆ ಪೊಲೀಸ್ ಠಾಣೆಯ ಬಳಿ ನೂತನವಾಗಿ ನಿರ್ಮಾಣವಾಗುತ್ತಿರುವ ವಸತಿ ಗೃಹಕ್ಕೆ ಸ್ಥಳೀಯ ಶಾಸಕ ಉಮಾನಾಥ ಕೋಟ್ಯಾನ್ ಸಪ್ಟೆಂಬರ್ 6 ರಂದು ಶಿಲಾನ್ಯಾಸ ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ, ಪೊಲೀಸ್ ಸಿಬ್ಬಂದಿಗಳು,ಮೂಡುಬಿದಿರೆ ಪುರಸಭಾ ಸದಸ್ಯರುಗಳು ಹಾಗೂ ಇತರರು ಹಾಜರಿದ್ದರು.




































