ಪಲ್ಲಮಜಲು ಶ್ರೀ ರಾಮಾಂಜನೇಯ ಭಜನಾ ಮಂದಿರ ಜೀರ್ಣೋದ್ದಾರ : ಅನುದಾನ ಮಂಜೂರಾತಿ ಪತ್ರ ಹಸ್ತಾಂತರ

Picture of RB NEWS

RB NEWS

Bureau Report

ಪಲ್ಲಮಜಲು ಶ್ರೀ ರಾಮಾಂಜನೇಯ ಭಜನಾ ಮಂದಿರ ಜೀರ್ಣೋದ್ದಾರ : ಅನುದಾನ ಮಂಜೂರಾತಿ ಪತ್ರ ಹಸ್ತಾಂತರ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ )ಬಿ ಸಿ ಟ್ರಸ್ಟ್.ಬಂಟ್ವಾಳ ತಾಲೂಕಿನ ಬಿ ಸಿ ರೋಡ್ ವಲಯದ ಬಂಟ್ವಾಳಮೂಡ ಕಾರ್ಯಕ್ಷೇತ್ರದ ಪಲ್ಲಮಜಲು ಶ್ರೀ ರಾಮಾಂಜನೇಯ ಭಜನಾ ಮಂದಿರದ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಂಜೂರಾದ ರೂ. 2 ಲಕ್ಷ ಅನುದಾನ ಮೊತ್ತದ ಮಂಜೂರಾತಿ ಪತ್ರವನ್ನು ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲ್ಲೂಕು ಯೋಜನಾಧಿಕಾರಿ ಜಯಾನಂದ ಪಿ ರವರು ಭಜನಾ ಮಂಡಳಿಯ ಅಧ್ಯಕ್ಷರು ಗಣೇಶ್ ದಾಸ್ ಮತ್ತು ಸಮಿತಿ ಪದಾಧಿಕಾರಿಗಳಿಗೆ ಹಸ್ತಾಂತರಿದರು.

ಇದೇ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಬಿ ಮೂಡ ಒಕ್ಕೂಟದ ಅಧ್ಯಕ್ಷೆ ಪ್ರತಿಭಾ ಶೆಟ್ಟಿ, ಪದಾಧಿಕಾರಿಗಳು,ಊರಿನ ಹಿರಿಯರು ಸೇಸಪ್ಪ ದಾಸಯ್ಯ, ಸೇವಾಪ್ರತಿನಿಧಿ ಆಶಾಲತಾ ಉಪಸ್ಥಿತರಿದ್ದರು

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top