ಬೆಂಗಳೂರು : ಕಾಂಗ್ರೇಸ್ ನ ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ಥಾನ ಪರ ಘೋಷಣೆ ಕೂಗಿದ್ದನ್ನು ಖಂಡಿಸಿ ಹಾಗೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಇಂದು ಶಾಸಕರ ಭವನದಿಂದ ತೆರಳಿ ವಿಧಾನಸೌಧದ ಮೆಟ್ಟಿಲ ಮೇಲೆ ಪ್ರತಿಭಟನೆ ನಡೆಸಲಾಯಿತು.

Bureau Report