ಪಿ.ಜಿ.ಪನ್ನಗಾ. ರಾವ್ ದೂರದರ್ಶನ ‘ಬಿ’ ಗ್ರೇಡ್ ಕಲಾವಿದೆಯಾಗಿ ಆಯ್ಕೆ
ಉಡುಪಿ : ಭರತನಾಟ್ಯ ಕಲಾವಿದೆ ವಿದುಷಿ ಪಿ.ಜಿ.ಪನ್ನಗಾ. ರಾವ್ ದೂರದರ್ಶನದ ‘ಬಿ’ ಗ್ರೇಡ್ ಕಲಾವಿದೆಯಾಗಿ ಆಯ್ಕೆ ಯಾಗಿರುತ್ತಾರೆ.
ಉಡುಪಿಯ ಗಣೇಶ್ ರಾವ್ ಹಾಗೂ ಸುಮನಾ ದಂಪತಿಗಳ ಪುತ್ರಿ.
ಸೃಷ್ಟಿ ನೃತ್ಯ ಕಲಾ ಕುಟೀರ ಉಡುಪಿಯ
ಆಚಾರ್ಯ ಮಂಜರಿ ಚಂದ್ರ ಪುಷ್ಪರಾಜ್ ರವರ ಶಿಷ್ಯೆಯಾಗಿರುತ್ತಾರೆ.





































