

ಪುತ್ತಿಗೆ ಶ್ರೀ ಸೋಮನಾಥ ದೇವಾಲಯದ ಮೇಲ್ಚಾವಣಿಗೆ ಪೂರ್ಣ

ಮೂಡುಬಿದರೆ : ಪುತ್ತಿಗೆ ಶ್ರೀ ಸೋಮನಾಥ ದೇವಾಲಯದ ನೂತನ ಕಟ್ಟಡ ಮೇಲ್ಚಾವಣಿಗೆ ತಾಮ್ರದ ಹೊದಿಕೆ ಹೊದಿಸುವ ಕಾರ್ಯ ಸಂಪೂರ್ಣಗೊಂಡಿದೆ.

ದೇವಾಲಯದ ಬಾಲಾಲಯದಲ್ಲಿ ಪೂಜೆಗೊಳ್ಳುತ್ತಿರುವ ಶ್ರೀ ಸೋಮನಾಥ ದೇವರು.


ಸಂಪಿಗೆಯಲ್ಲಿ ನಿರ್ಮಾಣವಾಗುತ್ತಿರುವ ಪುತ್ತಿಗೆ ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನ ಪ್ರವೇಶದ್ವಾರದ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.
ದೇವಾಲಯದ ಅನುವಂಶಿಕ ಆಡಳಿತ ಮುಕ್ತೋಸರ ಮೂಡುಬಿದರೆ ಅರಮನೆಯ ಕುಲದೀಪ್ ಎಂ, ಶಾಸಕ ಉಮಾನಾಥ ಕೋಟ್ಯಾನ್, ದೇವಾಲಯದ ಆಡಳಿತ ಮಂಡಳಿಯ ಸದಸ್ಯರು, ಅರ್ಚಕ ವರ್ಗ ಭಾಗವಹಿಸಿದ್ದರು.














