ಪುತ್ತೂರು: ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ದರೋಡೆಗೆ ಯತ್ನ; ಅರ್ಚಕ ಹಾಗೂ ಆತನ ಪತ್ನಿ ಬಂಧನ

Picture of RB NEWS

RB NEWS

Bureau Report

ಘಟನೆ ವೇಳೆ ನಡೆದ ತಳ್ಳಾಟದಲ್ಲಿ ಪಿರ್ಯಾದಿದಾರರ ಪತ್ನಿಗೆ ಗಾಯವಾಗಿರುತ್ತದೆ ಹಾಗೂ ಪಿರ್ಯಾದಿದಾರರು ಜೋರಾಗಿ ಕಿರುಚಿರುತ್ತಾರೆ. ಇದರಿಂದ ಹೆದರಿದ ಸದ್ರಿ ಅಪರಿಚಿತ ಆರೋಪಿಗಳು ಮನೆಯ ಹಿಂಬಾಗಿಲಿನ ಮೂಲಕ ಓಡಿ ಪರಾರಿಯಾಗಿರುತ್ತಾರೆ. ಪಿರ್ಯಾದಿದಾರರ ಮನೆಯಲ್ಲಿದ್ದ ಯಾವುದೇ ಸೊತ್ತುಗಳು ಕಳ್ಳತನವಾಗಿರುವುದಿಲ್ಲ ಎಂಬುದಾಗಿ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 127/2025, ಕಲಂ: 307 ಜೊತೆಗೆ 3(5) ಬಿ ಎನ್ ಎಸ್ 2023 ರಂತೆ ಪ್ರಕರಣ ದಾಖಲಾಗಿರುತ್ತದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top