ಪ್ರತಿಯೊಬ್ಬರು ಅವರವರ ವೃತ್ತಿ ಶೇಷ್ಠತೆ ಅರಿತುಕೊಳ್ಳುಬೇಕು

Picture of RB NEWS

RB NEWS

Bureau Report

ಕಾರ್ಕಳ ಪೆರ್ವಾಜೆ , ವಿ.ಬಿ.ಎಸ್ ಸಭಾ (ರಿ) ಅಧ್ಯಕ್ಷ ಬಿ. ಪ್ರಕಾಶ್ ಆಚಾರ್ಯ ಮಾತನಾಡಿ ವಿಶ್ವಕರ್ಮ ಸಮಾಜದ ಶ್ರೇಯೋಭಿವೃದ್ಧಿಗೆ‌ ಸರಕಾರದಿಂದ ಅನುಷ್ಠಾನಗೊಂಡಿರುವ ಯೋಜನೆಗಳು ಸದುಪಯೋಗ ಪಡಿಸಬೇಕು ಎಂದರು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಕೃಷ್ಣಾನಂದ, ಪುರಸಭಾ ಮುಖ್ಯಾಧಿಕಾರಿ ರೂಪಾ ಶೆಟ್ಟಿ ಉಪಸ್ಥಿತರಿದ್ದರು.

ಕಂದಾಯ ನಿರೀಕ್ಷಕ ರಿಯಾಜ್ ನಿರೂಪಿಸಿದರು.

ನೆಕ್ಲಾಜೆ ಶ್ರೀ ಕಾಳಿಕಾಂಬ ದೇವಸ್ಥಾನ ಆಡಳಿತ ಮೊಕ್ತಸರ ಶಿಲ್ಪಿ ರಾಮಚಂದ್ರ ಆಚಾರ್ಯ ಅತ್ತೂರು ಧನ್ಯವಾದವಿತ್ತರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top