ಪ್ರತ್ಯೇಕ ಆದಿವಾಸಿ ಅಭಿವೃದ್ಧಿ ನಿಗಮ : ಮಲೆಕುಡಿಯ ಸಂಘದ ಬೇಡಿಕೆಗೆ ಸರ್ಕಾರದ ಮನ್ನಣೆ ಸ್ವಾಗತಾರ್ಹ

Picture of RB NEWS

RB NEWS

Bureau Report

ಕಾರ್ಕಳ : ರಾಜ್ಯದಲ್ಲಿ 12 ಅರಣ್ಯ ಮೂಲ ಬುಡಕಟ್ಟು ಸಮುದಾಯಗಳಿದ್ದು ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಪ್ರಗತಿಗಾಗಿ ಪ್ರತ್ಯೇಕ ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತಾಗಿ ಮಾನ್ಯ ಮುಖ್ಯಮಂತ್ರಿಗಳು ಹೇಳಿಕೆ ನೀಡಿರುವುದು ಸ್ವಾಗತಾರ್ಹ. ಸಂಘಟನೆಯ ಹಲವಾರು ವರ್ಷಗಳ ಬೇಡಿಕೆಗೆ ಸ್ಪಂದಿಸಿರುವುದು ಹರ್ಷ ತಂದಿದೆ ಎಂದು ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಗಂಗಾಧರ ಗೌಡ ಇವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top