ಪ್ರಶಸ್ತಿ ಪಡೆದ ಶ್ರೀನಿಧಿ ನಾಯಕ್

Picture of RB NEWS

RB NEWS

Bureau Report

ಕಾರ್ಕಳ : ಕಾರ್ಕಳ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಶ್ರೀನಿಧಿ ನಾಯಕ್ ಅವರು ೨೦೨೧-೨೨ ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅತ್ಯುತ್ತಮ ಎನ್.ಎಸ್.ಎಸ್. ಸ್ವಯಂ ಸೇವಕಿ ಪ್ರಶಸ್ತಿಯನ್ನು ಪಡೆದಿದ್ದಾರೆ.

ಸಾಧನೆಗೈದ ಶ್ರೀನಿಧಿ ನಾಯಕ್ ಅವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿರುತ್ತಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top