ಫೆ.12 ಮಹಾ ಮುಷ್ಕರಕ್ಕೆ ಬೆಂಬಲ: ಹಳೆ ಬಂದರು ಹಮಾಲಿ ಕಾರ್ಮಿಕರ ಸಭೆ

Picture of RB NEWS

RB NEWS

Bureau Report

ಫೆ.12 ಹಳೆ ಬಂದರು ಸಗಟು ಮಾರುಕಟ್ಟೆ ಬಂದ್
ಅಖಿಲ ಭಾರತ ಕಾರ್ಮಿಕರ ಮಹಾ ಮುಷ್ಕರಕ್ಕೆ ಹಳೆ ಬಂದರು ಸಗಟು ಮಾರುಕಟ್ಟೆಯ ಹಮಾಲಿ ಕಾರ್ಮಿಕರು ಸಂಪೂರ್ಣ ಬೆಂಬಲ ನೀಡಿರುವ ಹಿನ್ನೆಲೆಯಲ್ಲಿ ಫೆಬ್ರವರಿ 12ರಂದು ಮಾರುಕಟ್ಟೆಯಲ್ಲಿ ಯಾವುದೇ ಲೋಡಿಂಗ್ ಹಾಗೂ ಅನ್‌ಲೋಡಿಂಗ್ ಕಾರ್ಯ ನಡೆಯುವುದಿಲ್ಲ. ಇದರಿಂದ ಸಗಟು ಮಾರುಕಟ್ಟೆಯ ವ್ಯವಹಾರದಲ್ಲಿ ವ್ಯತ್ಯಯ ಉಂಟಾಗಲಿದೆ.
ಲಾರಿ, ಟೆಂಪೋ ಮಾಲಕರು, ಬಂದರಿನ ವರ್ತಕರು ಹಾಗೂ ಗ್ರಾಹಕರು ಮುಷ್ಕರಕ್ಕೆ ಸಹಕರಿಸುವಂತೆ ಬಂದರು ಶ್ರಮಿಕರ ಸಂಘದ ಅಧ್ಯಕ್ಷ ಬಿ.ಕೆ. ಇಮ್ತಿಯಾಜ್ ಮನವಿ ಮಾಡಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top