ಬಂಟ್ವಾಳ: ಪ್ರಶಸ್ತಿಯನ್ನು ಮುಡಿಗೇರಿಸಿದ ಕಲ್ಲಡ್ಕ ಮಾದರಿ ಹಿರಿಯ ಪ್ರಾಥಮಿಕ ಶಾಲೆ

Picture of RB NEWS

RB NEWS

Bureau Report

ಬಂಟ್ವಾಳ: ಪ್ರಶಸ್ತಿಯನ್ನು ಮುಡಿಗೇರಿಸಿದ ಕಲ್ಲಡ್ಕ ಮಾದರಿ ಹಿರಿಯ ಪ್ರಾಥಮಿಕ ಶಾಲೆ

ಬಂಟ್ವಾಳ : ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿ ಇಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ದ.ಕ.ಜಿ.ಪಂ.ಮಾದರಿ ಹಿ.ಪ್ರಾ.ಶಾಲೆ ಕಲ್ಲಡ್ಕ ಶಾಲೆಯ ಕ್ರೀಡಾಪಟುಗಳು ಭಾಗವಹಿಸಿದ್ದು, ಬಾಲಕಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದಿದೆ. ಬಾಲಕರ ವಿಭಾಗದಲ್ಲಿ ವಿದ್ಯಾರ್ಥಿ ಯಶ್ವಿತ್ ವೈಯಕ್ತಿಕ ಚಾಂಪಿಯನ್ ಶಿಪ್ ಪಡೆದಿದೆ.

ಮಂಗಳೂರಿನ ಮಂಗಳ ಕ್ರೀಡಾಂಗಣನಲ್ಲಿ ನವಂಬರ್ 4 ರಂದು ನಡೆಯುವ ನಡೆಯುವ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಮುಖ್ಯ ಶಿಕ್ಷಕರು ಅಧ್ಯಾಪಕ ವೃಂದ, ಶಾಲಾಭಿವೃದ್ಧಿ ಸಮಿತಿಯ ವತಿಯಿಂದ ಶಾಲಾ ಅಸೆಂಬ್ಲಿ ಸಮಯದಲ್ಲಿ ಅಭಿನಂದಿಸಲಾಯಿತು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top