ಬಾಸ್ಕೆಟ್ ಬಾಲ್‌ : ಕ್ರಿಯೇಟಿವ್ ವಿದ್ಯಾರ್ಥಿ ಹ್ಯಾನ್ಸೆಲ್ ಇಮ್ಯಾನುಯೆಲ್ ರಾಜ್ಯಮಟ್ಟಕ್ಕೆ ಆಯ್ಕೆ

Picture of RB NEWS

RB NEWS

Bureau Report

ಕಾರ್ಕಳ : ಜಿಲ್ಲಾ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿಯು 15 ಸೆಪ್ಟೆಂಬರ್ 2025ರಂದು ಎನ್.ಎಂ.ಎ.ಎಂ.ಐ.ಟಿ. ನಿಟ್ಟೆಯಲ್ಲಿ ಜರುಗಿತು.

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿ ಈ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮುಂಬರುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಇವರು ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.

ವಿದ್ಯಾರ್ಥಿಯ ಸಾಧನೆಯನ್ನು ಆಡಳಿತ ಮಂಡಳಿ, ಬೋಧಕ – ಬೋಧಕೇತರ ವೃಂದದವರು ಅಭಿನಂದಿಸಿ, ಶುಭಹಾರೈಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top