ಕಾರ್ಕಳ : ಕಾರ್ಕಳ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಶ್ರೀನಿಧಿ ನಾಯಕ್ , ಮಂಗಳೂರು ವಿಶ್ವವಿದ್ಯಾನಿಲಯ ಬಿಕಾಂ ಪದವಿ ಪರೀಕ್ಷೆಯಲ್ಲಿ 8 ನೇ Rank ಪಡೆದು ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ.


ಇವರು ಕಾಲೇಜಿನ NSS ವತಿಯಿಂದ ಬೆಂಗಳೂರಿನಲ್ಲಿ ನಡೆದ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಕೂಡಾ ಭಾಗವಹಿಸಿದ್ದರು.
ಕಾರ್ಕಳ ಮಿಯಾರು ಪುಷ್ಪಾವತಿ ನಾಯಕ್ ಮತ್ತು ಉಪೇಂದ್ರ ನಾಯಕ್ ದಂಪತಿಯ ಪುತ್ರಿ.






































