[t4b-ticker]

ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ ಮಹಿಳಾ ಮೋರ್ಚಾದ ಕೋಶಾಧಿಕಾರಿಯಾಗಿ ಆಯ್ಕೆಯಾದ ಭಾರತಿ ವೇಣುಗೋಪಾಲ್

Picture of RB NEWS

RB NEWS

Bureau Report

ಮಂಗಳೂರು : ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ ಮಹಿಳಾ ಮೋರ್ಚಾದ ಕೋಶಾಧಿಕಾರಿಯಾಗಿ ಭಾರತಿ ವೇಣುಗೋಪಾಲ್ ಆರ್.ಬಿ. ಆಯ್ಕೆಯಾಗಿದ್ದಾರೆ.

ಕೋಡಿಕಲ್ ಒಂದನೇ ರಸ್ತೆ ನಿವಾಸಿ ಯಾಗಿರುವ ಇವರು ಸಾಮಾಜಿಕ, ಧಾರ್ಮಿಕ ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಇವರು ರಾಜಕೀಯ ರಂಗದಲ್ಲಿ ಪ್ರವೇಶಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top