ಬೆಂಗಳೂರು: ಮೈಸೂರು ಮುಡಾ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಲು ಆಗ್ರಹಿಸಿ ಬಿಜೆಪಿ ಶಾಸಕರು ವಿಧಾನ ಸಭೆಯಲ್ಲಿ ಇಂದು ಅಹೋ ರಾತ್ರಿ ಧರಣಿಯಲ್ಲಿ ಭಾಗವಹಿಸಿದರು.

Bureau Report