ಬಿಜೆಪಿ ಸ್ಟಾರ್ ಪ್ರಚಾರಕ ಯತ್ನಾಳ್ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್

Picture of RB NEWS

RB NEWS

Bureau Report

ಕಲಬುರಗಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ಹಾಗೂ ದ್ವೇಷ ಭಾಷಣ ಆರೋಪದ ಹಿನ್ನಲೆ ಬಿಜೆಪಿ ಸ್ಟಾರ್ ಪ್ರಚಾರಕ ಬಸವರಾಜ ಪಾಟೀಲ್ ಯತ್ನಾಳ್ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ. 

ಕಲಬುರಗಿ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್, ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗಶ್ರೀ ಸೇರಿ ಹಲವರ ವಿರುದ್ಧ ಕಲಬುರಗಿ ನಗರದ ಸ್ಟೇಷನ್ ಬಜಾರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಕರ್ನಾಟಕ ಪ್ರದೇಶ ಕುರುಬರ ಸಂಘ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top