[t4b-ticker]

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಸಭೆ

Picture of RB NEWS

RB NEWS

Bureau Report

ಹಿಂದುಳಿದ ವರ್ಗಗಳ ಮೋರ್ಚಾದ ಸಭೆ

ಮೂಡುಬಿದಿರೆ : ಭಾರತೀಯ ಜನತಾ ಪಾರ್ಟಿಯ ಮೂಲ್ಕಿ – ಮೂಡುಬಿದಿರೆ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ಸಭೆಯು ಒಬಿಸಿ ಮೋರ್ಚಾದ ಅಧ್ಯಕ್ಷರಾದ ಪ್ರದೀಪ್ ವಾಲ್ಪಾಡಿ ಇವರ ಅಧ್ಯಕ್ಷತೆಯಲ್ಲಿ ಪಕ್ಷದ ಕಚೇರಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ದಿನೇಶ್ ಪುತ್ರನ್,ಜಿಲ್ಲಾ ಹಿಂದುಳಿದ ವರ್ಗದ ಅಧ್ಯಕ್ಷರಾದ ಮಹೇಶ್ ಜೋಗಿ,ಜಿಲ್ಲಾ ಉಪಾಧ್ಯಕ್ಷರಾದ ರಾಘವೇಂದ್ರ ರಾವ್,ವಿನೋದ್ ಸಾಲ್ಯಾನ್,ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಶಿಧರ್ ಕಲ್ಮಜ,ಮಂಡಲದ ಕೋಶಾಧಿಕಾರಿ ಹಾಗೂ ಮಂಡಲ ಒಬಿಸಿ ಪ್ರಬಾರಿ ಪ್ರಭಾಕರ್ ಕುಲಾಲ್,ಮತ್ತು ಮೂಲ್ಕಿ – ಮೂಡುಬಿದಿರೆ ಮಂಡಲದ ಹಿಂದುಳಿದ ವರ್ಗದ ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಪೂಜಾರಿ ನೇತ್ತೋಡಿ,ಹೇಮಂತ್ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರೆಲ್ಲರೂ ಹಾಜರಿದ್ದರು.
ಈ ಸಂದರ್ಭದಲ್ಲಿ ಮಂಡಲಧ್ಯಕ್ಷರಾದ ದಿನೇಶ್ ಪುತ್ರನ್ ಇವರ ಉಪಸ್ಥಿತಿಯಲ್ಲಿ
ಓಬಿಸಿ ಮೋರ್ಚಾದ ಎಲ್ಲಾ ಪದಾಧಿಕಾರಿಗಳ ಪದಗ್ರಹಣ ನಡೆಯಿತು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top