ಬೆಂಗಳೂರು: ಕಾಲ್ತುಳಿತ ; ಐವರು‌ ಪೊಲೀಸ್ ಅಧಿಕಾರ ಅಮಾನತು

Picture of RB NEWS

RB NEWS

Bureau Report

ಬೆಂಗಳೂರು: ಕಾಲ್ತುಳಿತಕ್ಕೆ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಕಮಿಷನ‌ರ್ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಪೊಲೀಸ್ ಕಮಿಷನರ್ ಬಿ.ದಯಾನಂದ್, ಅಡಿಷನಲ್ ಕಮಿಷನ‌ರ್ ವಿಕಾಸ್ ಕುಮಾರ್, ಸೆಂಟ್ರಲ್ ಡಿಸಿಪಿ ಶೇಖ‌ರ್ ತೆಕ್ಕಣ್ಣನವ‌ರ್, ಎಸಿಪಿ ಬಾಲಕೃಷ್ಣ ಇನ್‌ಸ್ಪೆಕ್ಟರ್ ಗಿರೀಶ್ ಅವರನ್ನು ಅಮಾನತು ಮಾಡಲಾಗಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top