ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ವೈದಾಧಿಕಾರಿ ಡಾ. ಚಂದ್ರಕಾಂತ್ ಕಾರ್ಕಳಕ್ಕೆ ವರ್ಗಾವಣೆ

Picture of RB NEWS

RB NEWS

Bureau Report

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ವೈದಾಧಿಕಾರಿ ಡಾ. ಚಂದ್ರಕಾಂತ್ ಅವರನ್ನು
ಕಾರ್ಕಳ ತಾಲೂಕು ಆಸ್ಪತ್ರೆಗೆ ವರ್ಗಾವಣೆಗೊಳಿಸಿ ಇಲಾಖೆ ಅದೇಶಿಸಿದೆ.
ಪ್ರಸಕ್ತ ಸಾಲಿನಲ್ಲಿ ಆರೋಗ್ಯ ಇಲಾಖೆಯಲ್ಲಿ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡಿದೆ. ಆ ಮೂಲಕ ಕಾಲಮಿತಿಗಿಂತ ಒಂದೆಡೆಯಲ್ಲಿ ಹೆಚ್ಚು ವರ್ಷ ಸೇವೆ ಸಲ್ಲಿಸಿದವರನ್ನು ವರ್ಗಾವಣೆಗೊಳಿಸಿ ಇಲಾಖೆ ಅದೇಶಿರುವುದು ಗಮನಾರ್ಹ.
ಡಾ. ಚಂದ್ರಕಾಂತ್ ಅವರು‌ ಬೆಳ್ತಂಗಡಿಯಲ್ಲಿ 11 ವರ್ಷ ಸೇವೆ ಸಲ್ಲಿಸಿ ಇದೀಗ ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಗೆ ವರ್ಗಾವಣೆಯಾಗಿದ್ದಾರೆ.

ಜು. 16ರಂದು ಕರ್ತವ್ಯ ನಿರ್ವಹಿಸಲಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top