ರಾಮಾಯಣ ಭಾರತೀಯ ಸಂಸ್ಕೃತಿಯ ಪ್ರತಿಬಿಂಬ

Picture of RB NEWS

RB NEWS

Bureau Report

ಕನ್ನಡ ಸಂಘ ಕಾಂತಾವರ, ಅಲ್ಲಮಪ್ರಭು ಪೀಠ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ತಾಲೂಕು ಘಟಕ ಇವುಗಳ ಸಹಭಾಗಿತ್ವದಲ್ಲಿ ೨೦೨೫ ಜನವರಿಯಿಂದ ಡಿಸೆಂಬರ್ ತನಕ ಪ್ರತೀ ತಿಂಗಳು ರಾಮಸಾಗರಗಾಮಿನೀ ಎಂಬ ಶ್ರೀಮದ್ ವಾಲ್ಮೀಕಿ ರಾಮಾಯಣ ದರ್ಶನ ಉಪನ್ಯಾಸವನ್ನು ಹಮ್ಮಿಕೊಂಡಿದ್ದು ಮಾಲೆಯ ಮೊದಲ ಸೋಪಾನ ‘ವಾಲ್ಮೀಕಿ ಗಿರಿಯಲ್ಲಿ ಜನಿಸಿ’ ಎಂಬ ವಿಷಯದ ಕುರಿತು ಕಾರ್ಕಳದ ಹೋಟೆಲ್ ಪ್ರಕಾಶ್ ಇದರ ಸಂಭ್ರಮ ಸಭಾಂಗಣದಲ್ಲಿ ಅವರು ಉಪನ್ಯಾಸ ನೀಡಿದರು.

ಡಾ.ನಾ.ಮೊಗಸಾಲೆ ಸಭಾಧ್ಯಕ್ಷತೆಯನ್ನು ವಹಿಸಿದರು. ಎಸ್. ನಿತ್ಯಾನಂದ ಪೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅತಿಥಿಗಳನ್ನು ಇದೇ ಸಂದರ್ಭದಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಪ್ರಾಂಜಲಿ ಪ್ರಾರ್ಥನೆಗೈದರು. ಸುಧಾಕರ್ ಶ್ಯಾನುಭಾಗ್ ಅತಿಥಿಗಳನ್ನು ಪರಿಚಯಿಸಿದರು.

ಸುಲೋಚನಾ ಬಿ.ವಿ. ನಿರೂಪಿಸಿದರು. ಸದಾನಂದ ನಾರಾವಿ ಸ್ವಾಗತಿಸಿದರು. ಡಾ. ಸುಮತಿ ಪಿ. ವಂದಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top