ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್‌ ಸದಸ್ಯರಾಗಿ ನಾಮನಿರ್ದೇಶನ

Picture of RB NEWS

RB NEWS

Bureau Report

ಕಾರ್ಕಳ: ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಕಾಲೇಜುಗಳ ಪ್ರಾಂಶುಪಾಲರ ಜೇಷ್ಠತೆ ಮೇರೆಗೆ ಮುಂದಿನ ಒಂದು ವರ್ಷದ ಅವಧಿಗೆ ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಂಜುನಾಥ ಎ ಕೋಟ್ಯಾನ್‌ ಅವರು ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್‌ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top