[t4b-ticker]

ಮಹಾರಾಷ್ಟ್ರ ಉಪಮುಖ್ಯ ಮಂತ್ರಿಯಿಂದ ಕೋಟಿ ಗೀತಾ ಲೇಖನ ಯಜ್ಞ ದೀಕ್ಷೆ

Picture of RB NEWS

RB NEWS

Bureau Report

ಉಡುಪಿ : ಶ್ರೀ ಪುತ್ತಿಗೆ ಶ್ರೀಗಳ ವಿಶ್ವ ಗೀತಾ ಪರ್ಯಾಯದ ಪವಿತ್ರ ಯೋಜನೆಯಾದ ಕೋಟಿ ಗೀತಾ ಲೇಖನ ಯಜ್ಞ ದಿಂದ ಪ್ರಭಾವಿತರಾಗಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಲಿ ಉಪಮುಖ್ಯ ಮಂತ್ರಿ ದೇವೇಂದ್ರ ಫಡ್ನವೀಸ್ ದೀಕ್ಷೆ ಪಡೆದರು.

ಶ್ರೀ ಕೃಷ್ಣ ಮಠಕ್ಕೆ ಅಗಮಿಸಿದ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಶ್ರೀ ಕೃಷ್ಣ ದರ್ಶನ , ಪರ್ಯಾಯ ಶ್ರೀಪಾದರಿಂದ ಅನುಗ್ರಹ ಪಡೆದರು.

ಶಾಸಕ ಯಶ್ಪಾಲ್ ಸುವರ್ಣ, ಮಾಜಿ ಶಾಸಕ ರಘುಪತಿ ಭಟ್ ಮೊದಲಾದವರು ಜೊತೆಗಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top