ಮಾಜಿ ಶಾಸಕ ಹೆಚ್ .ಗೋಪಾಲ ಭಂಡಾರಿಯವರ ಪುಣ್ಯಸ್ಮರಣೆ

Picture of RB NEWS

RB NEWS

Bureau Report

ಕಾರ್ಕಳ : ಮಾಜಿ ಶಾಸಕ ದಿ. ಹೆಚ್ ಗೋಪಾಲ ಭಂಡಾರಿಯವರ 6ನೇ ಪುಣ್ಯಸ್ಮರಣೆಯು ಜುಲಾಯಿ 4ರಂದು ಜರಗಲಿದೆ.

ಆ ಪ್ರಯುಕ್ತವಾಗಿ ಅಂದು ಬೆಳಿಗ್ಗೆ 9:30ಕ್ಕೆ ತಾಲೂಕು ಕಚೇರಿ ಬಳಿಯ ದೇವಾಡಿಗ ಸುಧಾರಕರ ಸಂಘ (ರಿ) ಇದರ ಸಭಾಂಗಣದಲ್ಲಿ ರಕ್ತದಾನ ಶಿಬಿರ ಹಾಗೂ ಸಸಿ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಪಕ್ಷದ ಜಿಲ್ಲಾ ಮಟ್ಟದ ನಾಯಕರು, ಮಾಜಿ ಸಚಿವರುಗಳು, ಮಾಜಿ ಶಾಸಕರು ಮತ್ತು ಬ್ಲಾಕ್ ಮಟ್ಟದ ಪಕ್ಷದ ಪಧಾದಿಕಾರಿಗಳು ಸದಸ್ಯರು ಭಾಗವಹಿಸಲಿದ್ದಾರೆ ಎಂದು ಬ್ಲಾಕ್ ಅಧ್ಯಕ್ಷ ಶುಭದರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top