ಮಿಯ್ಯಾರು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಅನಾವರಣ

Picture of RB NEWS

RB NEWS

Bureau Report

ಕಾರ್ಕಳ : ಡಿ. 3ರಂದುಸಂಜೆ 5.30 ಘಂಟೆಗೆ ಉಡುಪಿ ಪಲಿಮಾರು ಮಠದ ಶ್ರೀಶ್ರೀಶ್ರೀ ವಿದ್ಯಾದೀಶ ತೀರ್ಥ ಸ್ವಾಮೀಜಿಯ ಅಮ್ರತ ಹಸ್ತದಿಂದ ಮಿಯ್ಯಾರು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಅನಾವರಣ ಮಾಡಲಿದ್ದಾರೆ.

ಭಕ್ತಾಭಿಮಾನಿಗಳು ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳಬೇಕಾಗಿ ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ದಾರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top