ಮಿಯ್ಯಾರು ಶ್ರೀ ಕ್ಷೇತ್ರದಲ್ಲಿ ಧ್ವಜಸ್ತಂಭ ಪೀಠ ಸ್ಥಾಪನೆಯ ವಿಧಿ ವಿಧಾನ

Picture of RB NEWS

RB NEWS

Bureau Report

ಕಾರ್ಕಳ : ಮಿಯ್ಯಾರು ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರದ ಕಾರ್ಯವು ಭರದಿಂದ ಸಾಗುತ್ತಿದೆ‌

ನ.17 (ಇಂದು) ಸಂಜೆ ಮತ್ತು ನ.18. (ನಾಳೆ) ಪೂರ್ವಾಹ್ನ 10.00 ಘಂಟೆಗೆ ಸರ್ವೇಶ್ ತಂತ್ರಿಗಳ ನೇತೃತ್ವದಲ್ಲಿ ಧ್ವಜಸ್ತಂಭದ ಪೀಠ ಸ್ಥಾಪನೆಯ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿವೆ.

ಭಕ್ತಾಭಿಮಾನಿಗಳು ಪಾಲ್ಗೊಂಡು ಶ್ರೀ ಮಹಾಲಿಂಗೇಶ್ವರ ದೇವರ ಕ್ರಪೆಗೆ ಪಾತ್ರರಾಗಬೇಕೆಂದು ಜೀರ್ಣೋದ್ಧಾರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top