ಮುಜರಾಯಿ ಸಚಿವ ರಾಮಲಿಂಗ ರೆಡ್ಡಿಯವರಿಗೆ ಆಹ್ವಾನ

Picture of RB NEWS

RB NEWS

Bureau Report

ಉಡುಪಿ : ಮುಜರಾಯಿ ಸಚಿವ ರಾಮಲಿಂಗ ರೆಡ್ಡಿಯವರನ್ನು ಶ್ರೀ ವಡಭಾಂಡ ಬಲರಾಮ ದೇವಳದ ವತಿಯಿಂದ ಭೇಟಿಯಾಗಿ, ಆಮಂತ್ರಣ ಪತ್ರಿಕೆ ನೀಡಿ, ಮನವಿ ಸಲ್ಲಿಸಲಾಯಿತು.

ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಧನಾತ್ಮಕ ಬೆಂಬಲದ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಮಿತಿ ಗೌರವಾಧ್ಯಕ್ಷ ಶ್ರೀಶ ಭಟ್ ಕಡೆಕಾರ್ , ಶೀರೂರು ಮಠದ ದಿವಾನ ಉದಯ ಸರಳತ್ತಾಯ, ಉದ್ಯಮಿ ರಾಮಚಂದ್ರ ಉಪಾಧ್ಯ, ಶ್ರೀನಿವಾಸ ಆಚಾರ್ಯ ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top