ಮೂಡುಬಿದಿರೆ: ಜ.26ರಂದು ಶಿರ್ತಾಡಿ ಪತ್ತಿನ ಸಹಕಾರ ಸಂಘದ ನೂತನ ಕಚೇರಿ ಉದ್ಘಾಟನೆ
ಶಿರ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಚೇರಿ ಹಾಗೂ ವಿವಿಧ ಯೋಜನೆಗಳ ಉದ್ಘಾಟನಾ ಸಮಾರಂಭವು ಜ.26ರಂದು ಪೂರ್ವಾಹ್ನ 10.30ಕ್ಕೆ ಶಿರ್ತಾಡಿ ಟ್ರೇಡ್ ಸೆಂಟರಿನಲ್ಲಿ ನಡೆಯಲಿದೆ. ಡಾ. ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದು, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸಲಿದ್ದಾರೆ.


































