ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್ ನೇತೃತ್ವದಲ್ಲಿ ಮನವಿ ಸಲ್ಲಿಕೆ

Picture of RB NEWS

RB NEWS

Bureau Report

ಮೂಡುಬಿದಿರೆ : ಮೂಡುಬಿದಿರೆ ಮೆಸ್ಕಾಂ ಉಪ ವಿಭಾಗದಲ್ಲಿ ನೂತನ ಮೆಸ್ಕಾಂ ಶಾಖೆಗಳ ಶೀಘ್ರ ಕಾರ್ಯಾಚರಣೆ ಹಾಗೂ ಶಿರ್ತಾಡಿಯ ನೂತನ ಸಬ್ ಸ್ಟೇಷನ್ ಕಾಮಗಾರಿಯನ್ನು ಶೀಘ್ರ ಮುಕ್ತಾಯಗೊಳಿಸಿ ಲೋಕಾರ್ಪಣೆಗೊಳಿಸಲು ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಹಾಗೂ ಮೆಸ್ಕಾಂ ಎಂ ಡಿ ಜಯಕುಮಾರ್ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರ ಮಾರ್ಗದರ್ಶನದಲ್ಲಿ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್ ಅವರ ನೇತೃತ್ವದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಕ. ಜಾ. ಸ ಸದಸ್ಯ ರಾಜೇಶ್ ಕಡಲಕೆರೆ , ಮೂಡುಬಿದಿರೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅನೀಶ್ ಡಿಸೋಜಾ ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top