ಮೂಡುಬಿದಿರೆ: ಇಲ್ಲಿಗೆ ಸಮೀಪದ ಪುಚ್ಚೇರಿ ಬಂಟ್ವಾಳ- ಮೂಡುಬಿದಿರೆ ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಮರವೊಂದು ಉರುಳಿ ಬಿದ್ದಿರುವ ಸುಮಾರು ಒಂದು ಗಂಟೆ ಕಾಲ ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು.

ಸ್ಥಳೀಯರ ಸಹಕಾರದಿಂದ ಉರುಳಿ ಬಿದ್ದ ಮರದ ತೆರವು ಕಾರ್ಯ ನಡೆಯಿತು. ವಿದ್ಯುತ್ ಕಂಬ ಹಾಗೂ ತಂತಿ ಹಾನಿಗೊಳಗಾಗಿದೆ.
Bureau Report