[t4b-ticker]

ರಾಜ್ಯ ಕಾರ್ಯಕಾರಿಣಿ ಸದಸ್ಯ ಸೋಜನ್ ಪಿ.ಜೇಮ್ಸ್

Picture of RB NEWS

RB NEWS

Bureau Report

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯರನ್ನಾಗಿ ಕಾರ್ಕಳದ ಸೋಜನ್ ಪಿ.ಜೇಮ್ಸ್ ಅವರನ್ನು ಆಯ್ಕೆ ಮಾಡಲಾಗಿದೆ.

ಅಲ್ಪಸಂಖ್ಯಾತ ಮೋರ್ಚಾ ರಾಜ್ಯಾಧ್ಯಕ್ಷ ಡಾ. ಅನಿಲ್ ಥಾಮಸ್‌ ಅದೇಶ ಹೊರಡಿಸಿ, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top