ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ದ್ವಿತೀಯ ಸ್ಥಾನ ಪಡೆದ ಪವಿತ್ರ
ಕಾರ್ಕಳ: ಮೈಸೂರು ದಸರಾ ಸಿಎಂ ಕಪ್ ೨೦೨೪ ನೇ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಪವಿತ್ರ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಇವರಿಗೆ ಕಾಲೇಜಿನ ದೈಹಿಕ ನಿರ್ದೇಶಕಿ ಪ್ರಭಾವತಿ ಶೆಟ್ಟಿ ತರಬೇತಿಯನ್ನು ನೀಡಿರುತ್ತಾರೆ. ಸಾಧನೆಗೈದ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು , ಅಧ್ಯಾಪಕ ವೃಂದದವರು ಅಭಿನಂದಿಸಿರುತ್ತಾರೆ.































