ರಿತನ್ಯ ಎಸ್. ಆಚಾರ್ಯ ಗೆ “ಸೂಪರ್ ಟ್ಯಾಲೆಂಟೆಡ್ ಕಿಡ್” ಬಿರುದು
ಉಡುಪಿ : ಕಮಲಶಿಲೆಯ ರಿತನ್ಯ ಎಸ್. ಆಚಾರ್ಯ (1 ವರ್ಷ 4 ತಿಂಗಳು) ತನ್ನ ಅಪರೂಪದ ಪ್ರತಿಭೆಯಿಂದ ಇಂಟರ್ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ವತಿಯಿಂದ “ಸೂಪರ್ ಟ್ಯಾಲೆಂಟೆಡ್ ಕಿಡ್” ಎಂಬ ಬಿರುದನ್ನು ಪಡೆದು “ಒನ್ ಇನ್ ಎ ಮಿಲಿಯನ್” ಗೌರವವನ್ನು ಪಡೆದಿದ್ದಾಳೆ.







































