

ರಿಯಲ್ ಎಸ್ಟೇಟ್ ಹೆಸರಿನಲ್ಲಿ ಭಾರೀ ಮೋಸ: ಅಶ್ಲೀಲ ವಿಡಿಯೊ ಬ್ಲ್ಯಾಕ್ಮೇಲ್ ಜಾಲ ಬಯಲು
ಉಡುಪಿ: ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಜಂಟಿ ಹೂಡಿಕೆ ಹೆಸರಿನಲ್ಲಿ ₹70 ಲಕ್ಷ ಹಣ ಪಡೆದು ವಂಚನೆ ಎಸಗಿದ ಪ್ರಕರಣದ ಜೊತೆಗೆ ಬ್ಲ್ಯಾಕ್ಮೇಲ್ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದ ಮೇರೆಗೆ ಮಹಿಳೆಯೊಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.



























