ರುಡ್ ಸೆಟ್ ಸಂಸ್ಥೆ: ಗೃಹೋಪಯೋಗಿ ಉಪಕರಣ ರಿಪೇರಿ ಉಚಿತ ತರಬೇತಿ

Picture of RB NEWS

RB NEWS

Bureau Report

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ (ತ್ರೀ ಫೇಸ್, ಸಿಂಗಲ್ ಫೇಸ್ ಇಂಡಕ್ಷನ್ ಮೋಟರ್ ಮತ್ತು ಸಬ್ಮರ್ಸಿಬಲ್ ಮೋಟರ್ ವೈಂಡಿಂಗ್, ಗೃಹೋಪಯೋಗಿ ಉಪಕರಣ ರಿಪೇರಿ ಮತ್ತು ಎಲ್ಲಾ ತರದ ಸ್ಟಾರ್ಟರ್ಸ್ ರಿಪೇರಿ ಮತ್ತು ಸರ್ವಿಸ್ ) ತರಬೇತಿಯನ್ನು ಆಯೋಜಿಸಲಾಗಿದೆ.

ಮಾಚ್೯ 05 ರಿಂದ ಎಪ್ರಿಲ್ 03ರ ವರೆಗೆ (30ದಿನ) ತರಬೇತಿ ನಡೆಯುತ್ತದೆ.

ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದೆ. 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ. ಭಾಗವಹಿಸಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
https://forms.gle/9LUE1UvHMAv21vRS7

ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ 6364561982, 9980885900, 9448348569, 9591044014, 9902594791 ಹಾಗೂ ಸಂಸ್ಥೆಯ ವೆಬ್‌ ಸೈಟ್‌ನ್ನು ಸಂಪರ್ಕಿಸಿ.
https://www.rudsetujire.com
ಸ್ಥಳ: ರುಡ್ ಸೆಟ್ ಸಂಸ್ಥೆ ಉಜಿರೆ, ಧರ್ಮಸ್ಥಳ, ದಕ್ಷಿಣ ಕನ್ನಡ
Training center Location : https://maps.app.goo.gl/iQhbzzA9k3CrMuAv6

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top