ವಾಲ್ಪಾಡಿ ಗ್ರಾಮ ಪಂಚಾಯತ್ತಿನ ಸಿಬ್ಬಂದಿ ವಸಂತ ನಿಧನ

Picture of RB NEWS

RB NEWS

Bureau Report

ಮೂಡುಬಿದಿರೆ : ವಾಲ್ಪಾಡಿ ಗ್ರಾಮ ಪಂಚಾಯತ್ತಿನ ಸಿಬ್ಬಂದಿ ವಸಂತ ನಿಧನರಾಗಿದ್ದಾರೆ.

ಸುಧೀರ್ಘ ಕಾಲ ಅಸೌಖ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಮೃತರು ತಂದೆ, ತಾಯಿ, ಪತ್ನಿ, ಮನೆಯವರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top