ವಿದ್ಯಾರ್ಥಿಗಳಿಬ್ಬರು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ

Picture of RB NEWS

RB NEWS

Bureau Report

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿನ ವಿದ್ಯಾರ್ಥಿಗಳಾದ ಮೋಹಿತ್ ಎನ್ “ಚೆಸ್ “ಪಂದ್ಯಾಟದಲ್ಲಿ ಹಾಗೂ ಚರಣ್ ಎನ್ “ಉದ್ದ ಜಿಗಿತ’ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

 ಎಚ್ ಸಿ ಎಲ್ ಸಂಸ್ಥೆ ವತಿಯಿಂದ ಜೂನ್  21 ರಂದು  ಆಂಧ್ರಪ್ರದೇಶದ ವಿಜಯ್ ವಾಡದಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top