ವೈ. ಪ್ರಶಾಂತ್ ಭಟ್ ನಿಧನ

Picture of RB NEWS

RB NEWS

Bureau Report

ಕಾರ್ಕಳ : ಐತಿಹಾಸಿಕ ಹಿನ್ನಲೆಯ ಶ್ರೀ ಅನಂತಪದ್ಮನಾಭ ದೇವಸ್ಥಾನದ ಮಾಜಿ ಆಡಳಿತ ಮೊಕ್ತಸರ ಹಾಗೂ ಕಾರ್ಕಳ ತಾಲೂಕು ಬ್ರಾಹ್ಮಣ ಸಂಘದ ಕಾರ್ಯಕಾರಿ ಸಮಿತಿಯ ಹಿರಿಯ ಸದಸ್ಯ ವೈ. ಪ್ರಶಾಂತ್ ಭಟ್ (62) ಡಿ. 3ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಾರ್ಕಳ ಬಸ್ ನಿಲ್ದಾಣ ಬಳಿಯಲ್ಲಿ ಇದ್ದ ಉಡುಪಿ ಕೃಷ್ಣ ಭವನದ ಹೊಟೇಲ್ ನ ಪಾಲುದಾಗಿದ್ದರು.‌ ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top