ಶತಾಯುಷಿ ಶೀನಪ್ಪ ಪೂಜಾರಿ ಇನ್ನಿಲ್ಲ
ಬಂಟ್ವಾಳ : ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕೋರ್ಯ ಮೊಟ್ಟಿಕಲ್ಲು ಪ್ರಗತಿಪರ ಕೃಷಿಕ ಶೀನಪ್ಪ ಪೂಜಾರಿ(107) ಎಂಬವರು ಜುಲಾಯಿ 15ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಪಾವೂರು ಭಂಡಾರ ಮನೆ ಕೋಟ್ಯಾನ್ ಕುಟುಂಬದ ಹಿರಿಯ ಕೊಂಡಿ ಶತಾಯುಶಿ ಆಗಿದ್ದ ಶೀನಪ್ಪ ಪೂಜಾರಿ ವಯೋ ಸಹಜವಾಗಿ ನಿಧನರಾಗಿದ್ದಾರೆ ಹಿರಿಯ ಸ್ವಾತಂತ್ರ್ಯ ಹೋರಾಟ ಗಾರರಾಗಿದ್ದ ಇವರು ಬಾಳ್ತಿಲ ಗ್ರಾಮದ ಮಾಜಿ ಮಂಡಲ ಪ್ರಧಾನ ರಾಗಿದ್ದರು. ಮೃತರು ಇಬ್ಬರು ಪುತ್ರರನ್ನು ಹಾಗೂ ನಾಲ್ವರು ಪುತ್ರಿಯರನ್ನು ಹಾಗೂ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ.


























