ಶಿರ್ತಾಡಿ ಗಾಳಿ ಗುಡ್ಡೆ ದೈವಸ್ಥಾನದ ಬ್ರಹ್ಮಕಲಶ

Picture of RB NEWS

RB NEWS

Bureau Report

ಮೂಡುಬಿದಿರೆ : ಶಿರ್ತಾಡಿ ಗಾಳಿ ಗುಡ್ಡೆ ಸತ್ಯಸಾರಮಾಣಿ ದೈವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಮಿತಿಯ ಸದಸ್ಯರು, ಹಿರಿಯರ ಉಪಸ್ಥಿತಿಯಲ್ಲಿ ಏಪ್ರಿಲ್ 1 ರಂದು ಶಾಸಕ ಉಮಾನಾಥ ಕೋಟ್ಯಾನ್ ಅವರನ್ನು ಭೇಟಿಯಾಗಿ ಬ್ರಹ್ಮ ಕಲಶೋತ್ಸವದ ಆಮಂತ್ರಣವನ್ನು ನೀಡಿದರು.

ಇದೇ ಸಂದರ್ಭದಲ್ಲಿ ಶಿರ್ತಾಡಿ ರಮೇಶ್, ಪ್ರಶಾಂತ್, ಗೋಪಾಲ ಹಾಗೂ ಇತರ ಮುಂದಾಳುಗಳು ಉಪಸ್ಥಿತರಿದ್ದರು.

ವರದಿ : ರಾಯಿ ರಾಜಕುಮಾರ ಮೂಡುಬಿದಿರೆ

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top