ಶೇ. 98 ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Picture of RB NEWS

RB NEWS

Bureau Report

ಉಡುಪಿ : ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ (ರಿ ) ವತಿಯಿಂದ ಎಸ್ ಎಸ್ ಎಲ್ ಸಿ, ಪಿ ಯು ಸಿ ಯಲ್ಲಿ ಶೇ. 98 ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಕಾರ್ಯಕ್ರಮದಲ್ಲಿ ಅಧ್ಯಕ್ಷ ಸಂದೀಪ್ ಮಂಜ, ಗೌರಧ್ಯಕ್ಷರ ಸುಧಾಕರ್ ಭಟ್, ಪೂರ್ವಧ್ಯಕ್ಷ ಮಂಜುನಾಥ್ ಉಪಾಧ್ಯಾಯ, ಕೃಷ್ಣಾನಂದ ಚಾತ್ರ, ಕಾರ್ಯದರ್ಶಿ ಗಣೇಶ್ ರಾವ್, ಕೋಶಾಧಿಕಾರಿ ಕೇಶವ್ ರಾವ್ ಮತ್ತು ಕಾರ್ಯಕಾರಿ
ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಕಿರಣ್ ಯು ಭಟ್ ನಿರೂಪಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top