ಶ್ರೀ ಕೃಷ್ಣನಿಗೆ ಹಿರಣ್ಮಯೀ ಅಲಂಕಾರ

Picture of RB NEWS

RB NEWS

Bureau Report

ಉಡುಪಿ, ಮೇ10: ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಅಕ್ಷಯ ತೃತೀಯ ಸುಸಂದರ್ಭದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಕಿರಿಯ ಶ್ರೀಪಾದರಾದ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಶ್ರೀ ಕೃಷ್ಣನಿಗೆ ಹಿರಣ್ಮಯೀ ಅಲಂಕಾರ ಮಾಡಿ ಪೂಜೆ ಮಾಡಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top