ಮಂಗಳೂರು: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರವರ ಅಧ್ಯಕ್ಷತೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿಗಳ (ದಿಶಾ) ತ್ರೈಮಾಸಿಕ ಸಭೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್,ಡಾ.ಭರತ್ ವೈ ಶೆಟ್ಟಿ, ಶಾಸಕ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿದರು.

Bureau Report