ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಸಭೆ

Picture of RB NEWS

RB NEWS

Bureau Report

ಮಂಗಳೂರು: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರವರ ಅಧ್ಯಕ್ಷತೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿಗಳ (ದಿಶಾ) ತ್ರೈಮಾಸಿಕ ಸಭೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್,ಡಾ.ಭರತ್‌ ವೈ ಶೆಟ್ಟಿ, ಶಾಸಕ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top