






ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ ತ್ರೈಮಾಸಿಕ ಕೆಡಿಪಿ ಸಭೆ ನಡೆಸಲಾಯಿತು.
ಶಾಸಕರಾದ ವಿ. ಸುನೀಲ್ ಕುಮಾರ್, ಕಿರಣ್ ಕುಮಾರ್ ಕೊಡ್ಲಿ, ಯಶ್ಪಾಲ್ ಸುವರ್ಣ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಓ ಪ್ರತೀಕ್ ಬಾಯಲ್, ಡಿಎಫ್ಓ ಗಣಪತಿ ಉಪಸ್ಥಿತರಿದ್ದರು






































