ಸಹಕಾರ ಭಾರತಿ ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ರವರಿಗೆ ಅಭಿನಂದನೆ

Picture of RB NEWS

RB NEWS

Bureau Report

ಉಡುಪಿ : ಸಹಕಾರ ಭಾರತಿ ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಸಾಣೂರು ನರಸಿಂಹ ಕಾಮತ್ ರವರನ್ನು ಡಿಸೆಂಬರ್ 28 ಶನಿವಾರ 2024 ರಂದು ಉಡುಪಿ ಕಿಸಾನ್ ಸಭಾ ಸಭಾಂಗಣದಲ್ಲಿ ಜರುಗಿದ ಉಡುಪಿ ಜಿಲ್ಲಾ ಸಹಕಾರ ಭಾರತಿ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಜಿಲ್ಲಾಧ್ಯಕ್ಷ ದಿನೇಶ ಹೆಗ್ಡೆ ಆತ್ರಾಡಿ, ಸಹಕಾರಿ ಶಾಲು ಹೊದಿಸಿ,ಹೂಗುಚ್ಛ ನೀಡಿ ಅಭಿನಂದಿಸಿದರು.

ಇದೇ ಸಂದರ್ಭದಲ್ಲಿ ಸಹಕಾರ ಭಾರತಿ ರಾಜ್ಯಾಧ್ಯಕ್ಷ ಪ್ರಭುದೇವ .ಆರ್. ಮಾಗನೂರು, ರಾಜ್ಯ ಸಂಘಟನಾ ಪ್ರಮುಖ ಮಂಜುನಾಥ, ರಾಜ್ಯ ಮಹಿಳಾ ಪ್ರಮುಖ ವಿದ್ಯಾಪೈ, ರಾಜ್ಯದ ನೂತನ ಹಾಲು ಪ್ರಕೋಷ್ಠದ ಸಂಚಾಲಕ ಬೋಳ ಸದಾಶಿವ ಶೆಟ್ಟಿ, ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯ ಮಂಜುನಾಥ ಎಸ್ ಕೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದೇಶ್ ನಾಯಕ್, ಸಂಘಟನಾ ಕಾರ್ಯದರ್ಶಿ ಸುಜಿತ್ ಶೆಟ್ಟಿ ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top